ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
6ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ