ಕೀರ್ತನೆಗಳು 79:11

ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 79

9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.

10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.

11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.

12ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.

13ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.

ಕೀರ್ತನೆಗಳು 79 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी