ವಿಮೋಚನಕಾಂಡ 26:3

ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 26

1ಗುಡಾರವನ್ನು ಹತ್ತು ತೆರೆಗಳಿಂದ ಮಾಡ ಬೇಕು. ಅವು ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣಗ ಳಿಂದಲೂ ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳವು ಗಳಾಗಿಯೂ ಇರಬೇಕು.

2ಒಂದು ತೆರೆಯ ಉದ್ದವು ಇಪ್ಪತ್ತೆಂಟು ಮೊಳ, ಅದರ ಅಗಲವು ನಾಲ್ಕು ಮೊಳ ವಾಗಿರಬೇಕು ಪ್ರತಿಯೊಂದು ತೆರೆಯು ಒಂದೇ ಅಳತೆ ಯುಳ್ಳದ್ದಾಗಿರಬೇಕು.

3ಐದು ತೆರೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿರಬೇಕು, ಬೇರೆ ಐದು ತೆರೆಗಳು ಒಂದ ಕ್ಕೊಂದು ಜೋಡಿಸಲ್ಪಟ್ಟಿರಬೇಕು.

4ಒಂದು ತೆರೆಯ ಅಂಚಿನ ಕೊನೆಗೆ ಜೋಡಿಸುವ ಸ್ಥಳದಲ್ಲಿ ನೀಲಿ ನೂಲಿನ ಕುಣಿಕೆಗಳನ್ನು ಮಾಡಿ ಎರಡನೇ ಜೋಡನೆಯ ಕಡೇ ತೆರೆಯ ಕೊನೆಯಲ್ಲಿಯೂ ಹಾಗೆಯೇ ಮಾಡಬೇಕು.

5ಒಂದು ತೆರೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ತೆರೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಸರಿ ಯಾಗಿ ಹಿಡುಕೊಳ್ಳುವವುಗಳಾಗಿರಬೇಕು.

ವಿಮೋಚನಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी