ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --
1ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ --
2ಲೇವಿಯ ಮಕ್ಕಳೊಳಗಿಂದ ಅವರ ತಂದೆಗಳ ಮನೆ ತನದ ಕುಟುಂಬಗಳ ಪ್ರಕಾರವಾಗಿ
3ಮೂವತ್ತು ವರುಷವಾದವರನ್ನೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ವರನ್ನೂ ಅಂದರೆ ಐವತ್ತು ವರುಷದ ವರೆಗೆ ಸಭೆಯ ಗುಡಾರದಲ್ಲಿ ಕೆಲಸ ಮಾಡುವದಕ್ಕೆ ಸೈನ್ಯದಲ್ಲಿ ಸೇರುವವ ರನ್ನೆಲ್ಲಾ ಎಣಿಸಿ ಕೆಹಾತನ ಮಕ್ಕಳ ಲೆಕ್ಕವನ್ನು ತಕ್ಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ