ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
13ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
14ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
15ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
16ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ