ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
7ಇಗೋ, ನೀವೆಲ್ಲರು ಇಸ್ರಾಯೇಲ್ ಮಕ್ಕಳಾಗಿದ್ದೀರಿ; ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿ ಕೊಡಿರಿ ಅಂದನು.
8ಆಗ ಸಮಸ್ತ ಜನವೂ ಒಬ್ಬ ಮನುಷ್ಯನ ಹಾಗೆ ಎದ್ದು ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ಮತ್ತು ತನ್ನ ಮನೆಗೆ ತಿರುಗಕೂಡದು.
9ಈಗ ನಾವು ಗಿಬೆಯಕ್ಕೆ ಮಾಡುವದು ಇದೇ: ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ