೨ ಸಮುವೇಲನು 8:11

ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 8

9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ

10ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು.

11ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು

12ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು.

13ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು.

೨ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी