ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
19ನನ್ನ ಸಂಗಡ ವಾದಿಸುವವನು ಯಾರು? ಈಗ ನಾನು ನನ್ನ ನಾಲಿಗೆಯನ್ನು ತಡೆದದ್ದೆಯಾದರೆ ನಾನು ಸಾಯುವೆನು.
20ಎರಡು ಸಂಗತಿಗಳನ್ನು ಮಾತ್ರ ನನಗೆ ಮಾಡಬೇಡ; ಆಗ ನಿನ್ನಿಂದ ನಾನು ಅಡಗಿಕೊಳ್ಳು ವದಿಲ್ಲ.
21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
23ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ