೧ ಪೂರ್ವಕಾಲವೃತ್ತಾಂತ 18:6

ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 18

4ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.

5ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.

6ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.

7ಆಗ ದಾವೀದನು ಹದರೆಜರನ ಸೇವಕರಿಗುಂಟಾದ ಬಂಗಾ ರದ ಗುರಾಣಿಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.

8ಇದಲ್ಲದೆ ಹದರೆಜರನ ಪಟ್ಟಣಗಳಾದ ಟಭತಿನಿಂದಲೂ ಕೂನಿನಿಂದಲೂ ದಾವೀದನು ಅತ್ಯಧಿಕವಾಗಿ ತಾಮ್ರವನ್ನು ತಂದನು. ಅದರಿಂದ ಸೊಲೊಮೋನನು ತಾಮ್ರದ ಸಮುದ್ರ ವನ್ನೂ ಸ್ತಂಭಗಳನ್ನೂ ತಾಮ್ರದ ಪಾತ್ರೆಗಳನ್ನೂ ಮಾಡಿಸಿದನು.

೧ ಪೂರ್ವಕಾಲವೃತ್ತಾಂತ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी