ಯೋಹಾನನು 12:33

ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 12

31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.

32ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

33ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.

34ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.

35ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी