ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
22ಬದಲಾಯಿಸತಕ್ಕ ಬಟ್ಟೆ, ಶಾಲು, ತಲೆಕೌದಿ, ಅಲಂ ಕಾರದ ಪಿನ್ನುಗಳು, ಕೈಗನ್ನಡಿ,
23ನಾರು ಮಡಿ, ಮೇಲ್ಹೊ ದಿಕೆ ಮುಸುಕು ಈ ಎಲ್ಲಾ ಭೂಷಣಗಳನ್ನು ತೆಗೆದು ಹಾಕುವನು.
24ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
25ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.
26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ