ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
10ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ.
12ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ