ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.
42ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
44ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.
45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ