ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
1ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.
2(ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು).
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ