ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
10ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ