ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
25ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ