೧ ಕೊರಿಂಥದವರಿಗೆ 15:58

ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 15

56ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.

57ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.

58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

೧ ಕೊರಿಂಥದವರಿಗೆ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी