ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
3ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
4ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ