೨ ಸಮುವೇಲನು 2:1

ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 2

1ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.

2ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.

3ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.

೨ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी