ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
2ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
3ಹೀಗೆ ನಾವು ಧರಿಸಿಕೊಂಡಿ ರುವದಾದರೆ ನಾವು ಬೆತ್ತಲೆಯಾಗಿ ಕಂಡುಬರುವದಿಲ್ಲ.
4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ