ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;
20ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
21ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;
23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ