ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
1ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
2ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
4ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ