ಮತ್ತಾಯನು 5:1

ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

1ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.

2ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --

3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी