ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
8ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ