ಮತ್ತಾಯನು 19:4

ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 19

2ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.

3ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.

4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.

5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?

6ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.

ಮತ್ತಾಯನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी