ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
21ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾಗಿರುವ ಶಿಮ್ಮನ ಮಗ ನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ