ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
10ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
13ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ