ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
15ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು.
17ಆ ಯೌವನಸ್ಥರ ಪಾಪವು ಕರ್ತನ ಸನ್ನಿಧಿಯಲ್ಲಿ ಅಧಿಕವಾಗಿತ್ತು. ಆದದರಿಂದ ಜನರು ಕರ್ತನ ಅರ್ಪಣೆಯನ್ನು ತುಚ್ಛ ವಾಗಿ ಕಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ