ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
5ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
6ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
7ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ