೧ ಅರಸುಗಳು 1:22

ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

20ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ. ಆದದರಿಂದ ಅರಸನಾದ ನನ್ನ ಒಡೆಯನೇ, ನಿನ್ನ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನಾ ರೆಂದು ನೀನು ಹೇಳುವ ಹಾಗೆ ಸಮಸ್ತ ಇಸ್ರಾಯೇಲ್ಯರ ಕಣ್ಣುಗಳು ನಿನ್ನ ಮೇಲೆ ಇರುತ್ತವೆ.

21ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.

22ಅವಳು ಅರಸನ ಸಂಗಡ ಇನ್ನೂ ಮಾತನಾಡು ತ್ತಿರುವಾಗ ಇಗೋ, ಪ್ರವಾದಿಯಾದ ನಾತಾನನು ಬಂದನು;

23ಆಗ ಅರಸನಿಗೆ--ಇಗೋ, ಪ್ರವಾದಿ ಯಾದ ನಾತಾನನು ಅಂದರು. ಅವನು ಒಳಗೆ ಅರಸನ ಮುಂದೆ ಬಂದಾಗ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡ ಬಿದ್ದನು. ಆಗ ನಾತಾನನು--ಓ ಅರಸನಾದ ನನ್ನ ಒಡೆಯನೇ,

24ಅದೋನೀಯನು ನನ್ನ ತರುವಾಯ ಆಳುವನೆಂದೂ ನಿನ್ನ ಸಿಂಹಾಸನದ ಮೇಲೆ ಕುಳಿತು ಕೊಳ್ಳುವನೆಂದೂ ನೀನು ಹೇಳಿದ್ದು ಹೌದೋ?

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी