ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
11ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.
12ಅವನು ದಹನ ಬಲಿಯನ್ನು ವಧಿಸಿದಾಗ ಆರೋನನ ಕುಮಾರರು ಅವನಿಗೆ ರಕ್ತವನ್ನು ತಂದು ಕೊಟ್ಟರು, ಅದನ್ನು ಅವನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.
14ಅವನು ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ಯಜ್ಞವೇದಿಯ ಮೇಲಿನ ದಹನಬಲಿಯ ಮೇಲೆ ಸುಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ