ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ.
19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು?
20ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ.
22ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ