ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
3ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
4ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
5ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
6ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
7ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ