ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ.
15ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು.
16ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು.
17ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ.
18ಯೋರನ ಮಕ್ಕಳುನೂರ ಹನ್ನೆರಡು ಮಂದಿಯು.
19ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ