ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ