ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
3ಯೆಹೋಯಾ ದನು ಅವನಿಗೋಸ್ಕರ ಇಬ್ಬರು ಹೆಂಡತಿಯರನ್ನು ತಕ್ಕೊಂಡನು. ಅವನು ಕುಮಾರರನ್ನೂ ಕುಮಾರ್ತೆ ಯರನ್ನೂ ಪಡೆದನು.
4ಇದರ ತರುವಾಯ ಏನಾಯಿತಂದರೆ, ಯೆಹೋ ವಾಷನು ಕರ್ತನ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾಗಿದ್ದನು.
5ಆದದರಿಂದ ಅವನು ಯಾಜ ಕರನ್ನೂ ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆನೀವು ಯೆಹೂದ ಪಟ್ಟಣಗಳಿಗೆ ಹೊರಟು ಹೋಗಿ ವರುಷ ವರುಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರಿಂದ ಹಣವನ್ನು ಕೂಡಿಸಿರಿ. ಕೆಲಸವನ್ನು ಶೀಘ್ರವಾಗಿ ನಡಿಸಿರಿ ಅಂದನು. ಆದಾಗ್ಯೂ ಲೇವಿಯರು ಅವಸರ ಮಾಡದೆ ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ