ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
14ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ