ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
11ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ.
12ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ