ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
1ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸಮ ವಾದದ್ದನ್ನೂ ಕೊಡಿರಿ.
2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ