ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
14ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
15ತಂದೆ ತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಸಾಯಬೇಕು.
16ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಅವನು ಖಂಡಿತವಾಗಿ ಸಾಯಬೇಕು.
17ತಂದೆಗಾದರೂ ತಾಯಿಗಾದರೂ ಶಾಪಕೊಟ್ಟ ವನು ಖಂಡಿತವಾಗಿ ಸಾಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ