೨ ಸಮುವೇಲನು 3:6

ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 3

4ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ

5ದಾವೀದನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೇ ಮಗನಾದ ಇತ್ರಾಮನೂ. ಇವರು ಹೆಬ್ರೋನಿ ನಲ್ಲಿ ದಾವೀದನಿಗೆ ಹುಟ್ಟಿದವರು.

6ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.

7ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.

8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?

೨ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी