ಇಬ್ರಿಯರಿಗೆ 7:6

ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 7

4ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.

5ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.

6ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.

7ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.

8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.

ಇಬ್ರಿಯರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी