ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
9ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
10ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ