ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
2ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖನಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾ ಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸು.
3ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ