ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ;
15ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,
16ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ,
17ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ;
18ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು,
19ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ