ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
25ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
26ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
27ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ