ಧರ್ಮೋಪದೇಶಕಾಂಡ 32:4

ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 32

2ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.

3ಕರ್ತನ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.

4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.

5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.

6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.

ಧರ್ಮೋಪದೇಶಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी