ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
2ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ