ಯೆರೆಮಿಯ 3:11

ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 3

9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.

10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.

11ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.

12ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.

13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी