ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
40ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
42ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ